ಮಧ್ಯಂತ ಜಾಮೀನು ಕೇಳಿದ ಪವಿತ್ರಾ ಗೌಡ! ದೀಢೀರ್ ಏನಾಯ್ತು? ಜೈಲಲ್ಲಿ ಆರೋಗ್ಯ ಸಮಸ್ಯೆ?

ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಪವಿತ್ರಾ ಗೌಡ ಸೇರಿ ಆರೋಪಿಗಳು ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಸಾಕಷ್ಟು ಪ್ರಯತ್ನಿಸುತ್ತಿದ್ದರೂ ಜಾಮೀನು ಮಾತ್ರ ಸಿಗುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಈ ಹಿಂದೆ ದರ್ಶನ್ ಯಾವ ರೀತಿ ಮಧ್ಯಂತರ ಜಾಮೀನು ಅರ್ಜಿ ಹಾಕಿದ್ದರೋ ಅದೇ ಹಾದಿಯಲ್ಲಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪವಿತ್ರಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 57ನೇ ಸೆಷನ್ಸ್ ಕೋರ್ಟ್ ಗೆ ಪವಿತ್ರಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.ಮದುವೆಯಲ್ಲಿ ಗನ್ ಹಿಡಿದು ‘ಧುರಂಧರ್’ ಹಾಡಿಗೆ ಡ್ಯಾನ್ಸ್ ಮಾಡಿದ ಶಾಸಕ ಎಂ.ವೈ. ಪಾಟೀಲ್ ಆಪ್ತ; ವಿಡಿಯೊ ವೈರಲ್


