ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದೆ.
ಮೈಸೂರಿನ ಜಿ.ಸಿ.ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆ

ಇಂದು ಮೈಸೂರಿನ ಜಿ.ಸಿ.ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದೆ.
ಶಾಸಕರಾದ ಹರೀಶ್ ಗೌಡ, ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಹಾಗೂ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ತಜ್ಞ ವೈದ್ಯ ಡಾ.ಗಿರೀಶ್ ಚಂದ್ರ ಸೇರಿ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.



