ಸರ್ಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕಡಿವಾಣ!

ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ವೈದ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಉದ್ದೇಶ.

ಸ್ನೇಹಜೀವಿ ನ್ಯೂಸ್
ಕರ್ನಾಟಕ ಸರ್ಕಾರವು ಸರ್ಕಾರಿ ವೈದ್ಯರ ಖಾಸಗಿ ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (IPD) ಚಿಕಿತ್ಸೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ, ಸರ್ಕಾರಿ ಕರ್ತವ್ಯದ ಸಮಯದ ನಂತರ ನಿಯಮಗಳ ಪಾಲನೆಯೊಂದಿಗೆ ಖಾಸಗಿ ಕ್ಲಿನಿಕ್‌ಗಳಲ್ಲಿ ಹೊರರೋಗಿಗಳಿಗೆ (OPD) ಚಿಕಿತ್ಸೆ ನೀಡಲು ಅವಕಾಶವಿದೆ.
ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ವೈದ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.
ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಉದ್ದೇಶ.

Related Articles

Leave a Reply

Your email address will not be published. Required fields are marked *

Back to top button